Bible Versions
Bible Books

Luke 8:46 (AKJV) American King James Version

Versions

KNV   ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
ERVKN   ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.
IRVKN   ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us