Bible Versions
Bible Books

Luke 8:52 (AKJV) American King James Version

Versions

KNV   ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
ERVKN   ಸತ್ತುಹೋದ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.
IRVKN   ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us