Versions
KNV ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
ERVKN ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”
IRVKN ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’ ” ಅಂದುಕೊಳ್ಳುವಿರಿ. PS