Bible Versions
Bible Books

Malachi 1:7 (AKJV) American King James Version

Versions

KNV   ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
ERVKN   “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.
IRVKN   ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us