Bible Versions
Bible Books

Malachi 1:9 (AKJV) American King James Version

Versions

KNV   ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
ERVKN   “ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಬೇಕು. ಆದರೆ ಆತನು ಕೇಳಲಿಕ್ಕಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ” ಸರ್ವಶಕ್ತನಾದ ಯೆಹೋವನು ಹಾಗನ್ನುತ್ತಾನೆ.
IRVKN   “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us