Bible Versions
Bible Books

Malachi 2:10 (AKJV) American King James Version

Versions

KNV   ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
ERVKN   ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.
IRVKN   {ಅವಿಧೇಯ ಗೃಹಸ್ಥರ ಖಂಡನೆ} PS ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದವನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us