Bible Versions
Bible Books

Malachi 3:11 (AKJV) American King James Version

Versions

KNV   ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ನಿಮ್ಮ ಬೆಳೆಗಳು ಹುಳುಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us