Bible Versions
Bible Books

Malachi 3:13 (AKJV) American King James Version

Versions

KNV   ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ERVKN   ಯೆಹೋವನು ಇಂತೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.
IRVKN   {ಅಪನಂಬಿಕೆಯ ಖಂಡನೆ ಮತ್ತು ಭಕ್ತರ ಮುಂದಿನ ಉತ್ಸಾಹ} PS “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us