Bible Versions
Bible Books

Malachi 3:2 (AKJV) American King James Version

Versions

KNV   ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ERVKN   “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.
IRVKN   ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us