Bible Versions
Bible Books

Malachi 3:7 (AKJV) American King James Version

Versions

KNV   ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
ERVKN   ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ?
IRVKN   {ದಶಮಾಂಶ ಸಲ್ಲಿಸುವುದರಲ್ಲಿ ಮೋಸ} PS “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us