Bible Versions
Bible Books

Mark 11:13 (AKJV) American King James Version

Versions

KNV   ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
ERVKN   ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.
IRVKN   ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us