Versions
KNV ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
ERVKN “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.
IRVKN “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.