Bible Versions
Bible Books

Mark 12:30 (AKJV) American King James Version

Versions

KNV   ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
ERVKN   ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ.
IRVKN   ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us