Bible Versions
Bible Books

Mark 12:4 (AKJV) American King James Version

Versions

KNV   ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
ERVKN   ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.
IRVKN   ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us