Bible Versions
Bible Books

Mark 13:3 (AKJV) American King James Version

Versions

KNV   ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ERVKN   ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.
IRVKN   ಬಳಿಕ ಆತನು ಆಲಿವ್ ಮರಗಳ ಗುಡ್ಡ. ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us