Versions
KNV ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
ERVKN ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.
IRVKN ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.