Bible Versions
Bible Books

Mark 16:12 (AKJV) American King James Version

Versions

KNV   ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
ERVKN   ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
IRVKN   {ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು} PS ಲೂಕ 24:13, 15 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us