Versions
KNV ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
ERVKN ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.
IRVKN ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. PEPS