Bible Versions
Bible Books

Mark 1:17 (AKJV) American King James Version

Versions

KNV   ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
ERVKN   ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು.
IRVKN   ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us