Bible Versions
Bible Books

Mark 1:32 (AKJV) American King James Version

Versions

KNV   ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ERVKN   ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.
IRVKN   ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us