Bible Versions
Bible Books

Mark 2:12 (AKJV) American King James Version

Versions

KNV   ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
ERVKN   ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
IRVKN   ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us