Bible Versions
Bible Books

Mark 2:26 (AKJV) American King James Version

Versions

KNV   ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
ERVKN   ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.
IRVKN   § 1. ಸಮು 21:6. ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us