Bible Versions
Bible Books

Mark 3:21 (AKJV) American King James Version

Versions

KNV   ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ERVKN   ಯೇಸುವಿನ ಕುಟುಂಬದವರಿಗೆ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.
IRVKN   ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us