Bible Versions
Bible Books

Mark 3:22 (AKJV) American King James Version

Versions

KNV   ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN   ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.
IRVKN   ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us