Bible Versions
Bible Books

Mark 3:27 (AKJV) American King James Version

Versions

KNV   ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
ERVKN   ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.
IRVKN   ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us