Bible Versions
Bible Books

Mark 5:18 (AKJV) American King James Version

Versions

KNV   ಆತನು ದೋಣಿಯೊಳಗೆ ಬಂದಾಗ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
ERVKN   ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.
IRVKN   ಆತನು ದೋಣಿಯನ್ನು ಹತ್ತುವಾಗ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us