Bible Versions
Bible Books

Mark 5:21 (AKJV) American King James Version

Versions

KNV   ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ERVKN   ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.
IRVKN   {ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ} (ಮತ್ತಾ 9:18-26; ಲೂಕ 8:40-56) PS ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us