Bible Versions
Bible Books

Mark 5:3 (AKJV) American King James Version

Versions

KNV   ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
ERVKN   ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
IRVKN   3-4 ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us