Bible Versions
Bible Books

Mark 5:5 (AKJV) American King James Version

Versions

KNV   ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
ERVKN   ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.
IRVKN   ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us