Bible Versions
Bible Books

Mark 5:7 (AKJV) American King James Version

Versions

KNV   ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ERVKN   This verse may not be a part of this translation
IRVKN   ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, * ಲೂಕ 1:32; 6:35; ಅ. ಕೃ. 16:17. ಪರಾತ್ಪರನಾದ ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನನ್ನ ವಿಷಯಗಳು ನಿನಗೆ ಯಾಕೆ ಬೇಕು. ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us