Bible Versions
Bible Books

Matthew 10:13 (AKJV) American King James Version

Versions

KNV   ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ERVKN   ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿ ಬರಲಿ.
IRVKN   ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us