Bible Versions
Bible Books

Matthew 10:18 (AKJV) American King James Version

Versions

KNV   ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ERVKN   ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
IRVKN   ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us