Bible Versions
Bible Books

Matthew 10:2 (AKJV) American King James Version

Versions

KNV   ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
ERVKN   ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,
IRVKN   ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us