Bible Versions
Bible Books

Matthew 20:15 (AKJV) American King James Version

Versions

KNV   ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
ERVKN   ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚು ಪಡುವೆಯಾ?’ ಎಂದನು.
IRVKN   ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us