Bible Versions
Bible Books

Matthew 22:13 (AKJV) American King James Version

Versions

KNV   ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ERVKN   ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.
IRVKN   ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us