Versions
KNV ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
ERVKN “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ.
IRVKN ಇವರು ಆತನಿಗೆ, “ಬೋಧಕನೇ, ‡ ಧರ್ಮೋ 25:5 ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’