Bible Versions
Bible Books

Matthew 22:28 (AKJV) American King James Version

Versions

KNV   ಆದದರಿಂದ ಪುನರುತ್ಥಾನದಲ್ಲಿ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
ERVKN   ಆದರೆ ಏಳು ಮಂದಿಯೂ ಅವಳನ್ನು ಮದುವೆ ಆಗಿದ್ದರು. ಹೀಗಿರಲಾಗಿ ಅವರು ಮರಣದಿಂದ ಮೇಲೇಳುವಾಗ ಅವಳು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
IRVKN   ಹಾಗಾದರೆ ಪುನರುತ್ಥಾನದಲ್ಲಿ ಆಕೆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us