Versions
KNV ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ERVKN ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.
IRVKN * ವಿಮೋ 3:6 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.