Versions
KNV ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ERVKN “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ‘ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!
IRVKN “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.