Versions
KNV ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ERVKN ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.
IRVKN ಕುರುಡ ಮಾರ್ಗದರ್ಶಿಗಳೇ, ನೀವು ‡ ಗುಂಗರೆ ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. PEPS