Bible Versions
Bible Books

Matthew 23:29 (AKJV) American King James Version

Versions

KNV   ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.
IRVKN   ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us