Bible Versions
Bible Books

Matthew 8:2 (AKJV) American King James Version

Versions

KNV   ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
ERVKN   ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.
IRVKN   ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us