Bible Versions
Bible Books

Matthew 8:31 (AKJV) American King James Version

Versions

KNV   ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
ERVKN   ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.
IRVKN   ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us