Bible Versions
Bible Books

Matthew 8:8 (AKJV) American King James Version

Versions

KNV   ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
ERVKN   ಅದಕ್ಕೆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.
IRVKN   ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us