Bible Versions
Bible Books

Matthew 9:11 (AKJV) American King James Version

Versions

KNV   ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
ERVKN   ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
IRVKN   ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us