Bible Versions
Bible Books

Matthew 9:12 (AKJV) American King James Version

Versions

KNV   ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
ERVKN   ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.
IRVKN   ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us