Bible Versions
Bible Books

Matthew 9:30 (AKJV) American King James Version

Versions

KNV   ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
ERVKN   ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.
IRVKN   ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us