Versions
KNV ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.
IRVKN ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು. PS