Bible Versions
Bible Books

Matthew 9:9 (AKJV) American King James Version

Versions

KNV   ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ERVKN   This verse may not be a part of this translation
IRVKN   {ಯೇಸು ಮತ್ತಾಯನನ್ನು ಕರೆದದ್ದು} (ಮಾರ್ಕ 2:13; ಲೂಕ 5:27-32) PS ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us