Bible Versions
Bible Books

Micah 2:10 (AKJV) American King James Version

Versions

KNV   ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
ERVKN   ಎದ್ದು ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ. ನೀನು ಇದನ್ನು ಹಾಳು ಮಾಡಿರುತ್ತೀ; ಹೊಲಸು ಮಾಡಿರುವೆ; ಆದುದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.
IRVKN   ಏಳಿರಿ, ತೊಲಗಿರಿ, ದೇಶವು ನಿಮ್ಮ ಸುಖವಸತಿಯಾಗದು.
ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us